Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 90

ಕೀರ್ತ 90:12-14

Help us?
Click on verse(s) to share them!
12ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.
13ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ.
14ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.

Read ಕೀರ್ತ 90ಕೀರ್ತ 90
Compare ಕೀರ್ತ 90:12-14ಕೀರ್ತ 90:12-14