Text copied!
Bibles in Kannada

ಕೀರ್ತ 90:14-16 in Kannada

Help us?

ಕೀರ್ತ 90:14-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
15 ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ, ನಾವು ಕೇಡನ್ನು ಅನುಭವಿಸಿದ ವರ್ಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು.
16 ನಿನ್ನ ಸೇವಕರಿಗೆ ನಿನ್ನ ರಕ್ಷಣಾ ಕಾರ್ಯವೂ, ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ತೂ ಪ್ರಕಟವಾಗಲಿ.
ಕೀರ್ತ 90 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019