Text copied!
Bibles in Kannada

ಕೀರ್ತ 90:2-7 in Kannada

Help us?

ಕೀರ್ತ 90:2-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.
3 “ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ, ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ.
4 ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನೆಯ ದಿನದಂತೆಯೂ, ರಾತ್ರಿಯ ಜಾವದಂತೆಯೂ ಇವೆ.
5 ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.
6 ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.
7 ನಿನ್ನ ಕೋಪದಿಂದ ನಾವು ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.
ಕೀರ್ತ 90 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019