Text copied!
Bibles in Kannada

ಕೀರ್ತ 90:3-5 in Kannada

Help us?

ಕೀರ್ತ 90:3-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ, ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ.
4 ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನೆಯ ದಿನದಂತೆಯೂ, ರಾತ್ರಿಯ ಜಾವದಂತೆಯೂ ಇವೆ.
5 ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.
ಕೀರ್ತ 90 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019