Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 90

ಕೀರ್ತ 90:4-6

Help us?
Click on verse(s) to share them!
4ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನೆಯ ದಿನದಂತೆಯೂ, ರಾತ್ರಿಯ ಜಾವದಂತೆಯೂ ಇವೆ.
5ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.
6ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.

Read ಕೀರ್ತ 90ಕೀರ್ತ 90
Compare ಕೀರ್ತ 90:4-6ಕೀರ್ತ 90:4-6