Text copied!
Bibles in Kannada

ಕೀರ್ತ 90:6-9 in Kannada

Help us?

ಕೀರ್ತ 90:6-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.
7 ನಿನ್ನ ಕೋಪದಿಂದ ನಾವು ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.
8 ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.
9 ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು; ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು.
ಕೀರ್ತ 90 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019