Text copied!
Bibles in Kannada

ಕೀರ್ತ 90:8-10 in Kannada

Help us?

ಕೀರ್ತ 90:8-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.
9 ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು; ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು.
10 ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.
ಕೀರ್ತ 90 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019