Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 91

ಕೀರ್ತ 91:1-2

Help us?
Click on verse(s) to share them!
1ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
2ನಾನು ಯೆಹೋವನಿಗೆ, “ನೀನೇ ನನ್ನ ಶರಣನು, ನನ್ನ ದುರ್ಗವು, ನಾನು ಭರವಸವಿಟ್ಟಿರುವ ನನ್ನ ದೇವರು” ಎಂದು ಹೇಳುವೆನು.

Read ಕೀರ್ತ 91ಕೀರ್ತ 91
Compare ಕೀರ್ತ 91:1-2ಕೀರ್ತ 91:1-2