Text copied!
Bibles in Kannada

ಕೀರ್ತ 91:12-14 in Kannada

Help us?

ಕೀರ್ತ 91:12-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಕಾಲು ಕಲ್ಲಿಗೆ ತಗಲದಂತೆ, ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.
13 ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ.
14 ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.
ಕೀರ್ತ 91 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019