Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 91

ಕೀರ್ತ 91:7-9

Help us?
Click on verse(s) to share them!
7ನಿನ್ನ ಮಗ್ಗುಲಲ್ಲಿ ಸಾವಿರ ಜನರು, ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು.
8ನೀನು ಅದನ್ನು ಕಣ್ಣಾರೆ ಕಂಡು, ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.
9ಯೆಹೋವನೇ ನನ್ನ ಶರಣನು! ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ.

Read ಕೀರ್ತ 91ಕೀರ್ತ 91
Compare ಕೀರ್ತ 91:7-9ಕೀರ್ತ 91:7-9