Text copied!
Bibles in Kannada

ಕೀರ್ತ 91:8-9 in Kannada

Help us?

ಕೀರ್ತ 91:8-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ಅದನ್ನು ಕಣ್ಣಾರೆ ಕಂಡು, ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.
9 ಯೆಹೋವನೇ ನನ್ನ ಶರಣನು! ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ.
ಕೀರ್ತ 91 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019