Text copied!
Bibles in Kannada

ಕೀರ್ತ 92:3-6 in Kannada

Help us?

ಕೀರ್ತ 92:3-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.
4 ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.
5 ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.
6 ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.
ಕೀರ್ತ 92 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019