Text copied!
Bibles in Kannada

ಕೀರ್ತ 92:4-7 in Kannada

Help us?

ಕೀರ್ತ 92:4-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.
5 ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.
6 ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.
7 ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
ಕೀರ್ತ 92 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019