Text copied!
Bibles in Kannada

ಕೀರ್ತ 92:8-11 in Kannada

Help us?

ಕೀರ್ತ 92:8-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.
9 ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.
10 ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.
11 ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.
ಕೀರ್ತ 92 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019