Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 93

ಕೀರ್ತ 93:1-4

Help us?
Click on verse(s) to share them!
1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.
2ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ.
3ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ.
4ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.

Read ಕೀರ್ತ 93ಕೀರ್ತ 93
Compare ಕೀರ್ತ 93:1-4ಕೀರ್ತ 93:1-4