Text copied!
Bibles in Kannada

ಕೀರ್ತ 93:2-4 in Kannada

Help us?

ಕೀರ್ತ 93:2-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ.
3 ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ.
4 ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.
ಕೀರ್ತ 93 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019