Text copied!
Bibles in Kannada

ಕೀರ್ತ 93:4-5 in Kannada

Help us?

ಕೀರ್ತ 93:4-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.
5 ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
ಕೀರ್ತ 93 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019