Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 94

ಕೀರ್ತ 94:13-15

Help us?
Click on verse(s) to share them!
13ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.
14ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.
15ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.

Read ಕೀರ್ತ 94ಕೀರ್ತ 94
Compare ಕೀರ್ತ 94:13-15ಕೀರ್ತ 94:13-15