Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 94

ಕೀರ್ತ 94:20-22

Help us?
Click on verse(s) to share them!
20ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು?
21ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.
22ಆದರೆ ಯೆಹೋವನು ನನ್ನ ದುರ್ಗವೂ, ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ.

Read ಕೀರ್ತ 94ಕೀರ್ತ 94
Compare ಕೀರ್ತ 94:20-22ಕೀರ್ತ 94:20-22