Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 94

ಕೀರ್ತ 94:4-12

Help us?
Click on verse(s) to share them!
4ಕೆಡುಕರೆಲ್ಲರು ಉಬ್ಬಿಕೊಂಡು, ಅಹಂಕಾರವನ್ನು ಕಕ್ಕುತ್ತಾರೆ.
5ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ;
6ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.
7ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ.
8ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?
9ಕಿವಿಮಾಡಿದವನು ಕೇಳನೋ? ಕಣ್ಣುಕೊಟ್ಟವನು ನೋಡನೋ?
10ಜನಾಂಗಗಳನ್ನು ಶಿಕ್ಷಿಸುವವನೂ, ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?
11ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ.
12ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.

Read ಕೀರ್ತ 94ಕೀರ್ತ 94
Compare ಕೀರ್ತ 94:4-12ಕೀರ್ತ 94:4-12