Text copied!
Bibles in Kannada

ಕೀರ್ತ 94:4-8 in Kannada

Help us?

ಕೀರ್ತ 94:4-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೆಡುಕರೆಲ್ಲರು ಉಬ್ಬಿಕೊಂಡು, ಅಹಂಕಾರವನ್ನು ಕಕ್ಕುತ್ತಾರೆ.
5 ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ;
6 ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.
7 ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ.
8 ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?
ಕೀರ್ತ 94 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019