Text copied!
Bibles in Kannada

ಕೀರ್ತ 94:9-13 in Kannada

Help us?

ಕೀರ್ತ 94:9-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕಿವಿಮಾಡಿದವನು ಕೇಳನೋ? ಕಣ್ಣುಕೊಟ್ಟವನು ನೋಡನೋ?
10 ಜನಾಂಗಗಳನ್ನು ಶಿಕ್ಷಿಸುವವನೂ, ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?
11 ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ.
12 ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.
13 ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.
ಕೀರ್ತ 94 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019