Text copied!
Bibles in Kannada

ಕೀರ್ತ 97:11-12 in Kannada

Help us?

ಕೀರ್ತ 97:11-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.
12 ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
ಕೀರ್ತ 97 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019