Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 98

ಕೀರ್ತ 98:7-9

Help us?
Click on verse(s) to share them!
7ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ.
8ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.
9ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.

Read ಕೀರ್ತ 98ಕೀರ್ತ 98
Compare ಕೀರ್ತ 98:7-9ಕೀರ್ತ 98:7-9