Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 99

ಕೀರ್ತ 99:2-4

Help us?
Click on verse(s) to share them!
2ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.
3ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.
4ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.

Read ಕೀರ್ತ 99ಕೀರ್ತ 99
Compare ಕೀರ್ತ 99:2-4ಕೀರ್ತ 99:2-4