Text copied!
Bibles in Kannada

ಕೀರ್ತ 99:5-7 in Kannada

Help us?

ಕೀರ್ತ 99:5-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.
6 ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.
7 ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.
ಕೀರ್ತ 99 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019