Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 99

ಕೀರ್ತ 99:6-7

Help us?
Click on verse(s) to share them!
6ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.
7ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.

Read ಕೀರ್ತ 99ಕೀರ್ತ 99
Compare ಕೀರ್ತ 99:6-7ಕೀರ್ತ 99:6-7