Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 9

ಕೀರ್ತ 9:1-3

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ. ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.
2ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.
3ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.

Read ಕೀರ್ತ 9ಕೀರ್ತ 9
Compare ಕೀರ್ತ 9:1-3ಕೀರ್ತ 9:1-3