Text copied!
Bibles in Kannada

ಕೀರ್ತ 9:1-3 in Kannada

Help us?

ಕೀರ್ತ 9:1-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ. ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.
2 ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.
3 ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.
ಕೀರ್ತ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019