Text copied!
Bibles in Kannada

ಕೀರ್ತ 9:12-14 in Kannada

Help us?

ಕೀರ್ತ 9:12-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.
13 ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.
14 ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.
ಕೀರ್ತ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019