Text copied!
Bibles in Kannada

ಕೀರ್ತ 9:16-18 in Kannada

Help us?

ಕೀರ್ತ 9:16-18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ
17 ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.
18 ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.
ಕೀರ್ತ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019