Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೊಲೊ - ಕೊಲೊ 2

ಕೊಲೊ 2:6-8

Help us?
Click on verse(s) to share them!
6ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ.
7ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.
8ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.

Read ಕೊಲೊ 2ಕೊಲೊ 2
Compare ಕೊಲೊ 2:6-8ಕೊಲೊ 2:6-8