Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 10

ಜ್ಞಾನೋ 10:1-3

Help us?
Click on verse(s) to share them!
1ಜ್ಞಾನಿಯಾದ ಮಗನಿಂದ ತಂದೆಗೆ ಆನಂದ, ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ.
2ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.
3ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.

Read ಜ್ಞಾನೋ 10ಜ್ಞಾನೋ 10
Compare ಜ್ಞಾನೋ 10:1-3ಜ್ಞಾನೋ 10:1-3