Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 10

ಜ್ಞಾನೋ 10:13-16

Help us?
Click on verse(s) to share them!
13ವಿವೇಕಿಯ ತುಟಿಗಳಿಂದ ಜ್ಞಾನ, ಬುದ್ಧಿಹೀನನ ಬೆನ್ನಿಗೆ ಬೆತ್ತ.
14ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ.
15ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ, ಬಡವನಿಗೆ ಅವನ ಬಡತನವೇ ನಾಶನ.
16ಶಿಷ್ಟನ ದುಡಿತ ಜೀವಾಸ್ಪದ, ದುಷ್ಟನ ಆದಾಯ ಪಾಪಾಸ್ಪದ.

Read ಜ್ಞಾನೋ 10ಜ್ಞಾನೋ 10
Compare ಜ್ಞಾನೋ 10:13-16ಜ್ಞಾನೋ 10:13-16