Text copied!
Bibles in Kannada

ಜ್ಞಾನೋ 10:17-21 in Kannada

Help us?

ಜ್ಞಾನೋ 10:17-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.
18 ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.
19 ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.
20 ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ, ದುಷ್ಟನ ಹೃದಯ ಮೌಲ್ಯವಿಲ್ಲದ್ದು.
21 ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.
ಜ್ಞಾನೋ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019