Text copied!
Bibles in Kannada

ಜ್ಞಾನೋ 10:21-23 in Kannada

Help us?

ಜ್ಞಾನೋ 10:21-23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.
22 ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.
23 ಅವಿವೇಕಿಗೆ ಕುಯುಕ್ತಿ ವಿನೋದ ವಿವೇಕಿಗೆ ಜ್ಞಾನ ವಿನೋದ.
ಜ್ಞಾನೋ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019