Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 10

ಜ್ಞಾನೋ 10:26-28

Help us?
Click on verse(s) to share them!
26ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆ.
27ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ, ದುಷ್ಟರ ವರ್ಷಗಳು ಅಲ್ಪ.
28ಶಿಷ್ಟನ ನಂಬಿಕೆಗೆ ಆನಂದವು ಫಲ, ದುಷ್ಟನ ನಿರೀಕ್ಷೆ ನಿಷ್ಫಲ.

Read ಜ್ಞಾನೋ 10ಜ್ಞಾನೋ 10
Compare ಜ್ಞಾನೋ 10:26-28ಜ್ಞಾನೋ 10:26-28