Text copied!
Bibles in Kannada

ಜ್ಞಾನೋ 10:26-31 in Kannada

Help us?

ಜ್ಞಾನೋ 10:26-31 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆ.
27 ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ, ದುಷ್ಟರ ವರ್ಷಗಳು ಅಲ್ಪ.
28 ಶಿಷ್ಟನ ನಂಬಿಕೆಗೆ ಆನಂದವು ಫಲ, ದುಷ್ಟನ ನಿರೀಕ್ಷೆ ನಿಷ್ಫಲ.
29 ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.
30 ಶಿಷ್ಟರು ಎಂದಿಗೂ ಕದಲರು, ದುಷ್ಟರು ದೇಶದಲ್ಲಿ ನಿಲ್ಲರು.
31 ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು.
ಜ್ಞಾನೋ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019