Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 10

ಜ್ಞಾನೋ 10:28-32

Help us?
Click on verse(s) to share them!
28ಶಿಷ್ಟನ ನಂಬಿಕೆಗೆ ಆನಂದವು ಫಲ, ದುಷ್ಟನ ನಿರೀಕ್ಷೆ ನಿಷ್ಫಲ.
29ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.
30ಶಿಷ್ಟರು ಎಂದಿಗೂ ಕದಲರು, ದುಷ್ಟರು ದೇಶದಲ್ಲಿ ನಿಲ್ಲರು.
31ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು.
32ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ.

Read ಜ್ಞಾನೋ 10ಜ್ಞಾನೋ 10
Compare ಜ್ಞಾನೋ 10:28-32ಜ್ಞಾನೋ 10:28-32