Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 10

ಜ್ಞಾನೋ 10:8-10

Help us?
Click on verse(s) to share them!
8ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.
9ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.
10ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.

Read ಜ್ಞಾನೋ 10ಜ್ಞಾನೋ 10
Compare ಜ್ಞಾನೋ 10:8-10ಜ್ಞಾನೋ 10:8-10