Text copied!
Bibles in Kannada

ಜ್ಞಾನೋ 10:8-10 in Kannada

Help us?

ಜ್ಞಾನೋ 10:8-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.
9 ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.
10 ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.
ಜ್ಞಾನೋ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019