Text copied!
Bibles in Kannada

ಜ್ಞಾನೋ 10:8-11 in Kannada

Help us?

ಜ್ಞಾನೋ 10:8-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.
9 ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.
10 ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.
11 ಶಿಷ್ಟನ ಬಾಯಿ ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.
ಜ್ಞಾನೋ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019