Text copied!
Bibles in Kannada

ಜ್ಞಾನೋ 11:17-22 in Kannada

Help us?

ಜ್ಞಾನೋ 11:17-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದಯಾಪರನಿಗೆ ಉಪಕಾರವಾಗುವುದು, ಕ್ರೂರನು ತನ್ನ ಶರೀರವನ್ನು ಹಿಂಸಿಸುವನು.
18 ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.
19 ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.
20 ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.
21 ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.
22 ಹಂದಿಯ ಮೂಗಿಗೆ ಚಿನ್ನದ ಮೂಗುತಿಯು ಹೇಗೋ, ಅವಿವೇಕಳಿಗೆ ಸೌಂದರ್ಯವು ಹಾಗೆ.
ಜ್ಞಾನೋ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019