Text copied!
Bibles in Kannada

ಜ್ಞಾನೋ 11:18-21 in Kannada

Help us?

ಜ್ಞಾನೋ 11:18-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.
19 ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.
20 ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.
21 ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.
ಜ್ಞಾನೋ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019