Text copied!
Bibles in Kannada

ಜ್ಞಾನೋ 11:20-23 in Kannada

Help us?

ಜ್ಞಾನೋ 11:20-23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.
21 ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.
22 ಹಂದಿಯ ಮೂಗಿಗೆ ಚಿನ್ನದ ಮೂಗುತಿಯು ಹೇಗೋ, ಅವಿವೇಕಳಿಗೆ ಸೌಂದರ್ಯವು ಹಾಗೆ.
23 ಸಜ್ಜನರ ಆಶೆಯು ಮಂಗಳಾಸ್ಪದ, ದುರ್ಜನರ ನಿರೀಕ್ಷೆಯು ರೋಷಾಸ್ಪದ.
ಜ್ಞಾನೋ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019