Text copied!
Bibles in Kannada

ಜ್ಞಾನೋ 11:25-27 in Kannada

Help us?

ಜ್ಞಾನೋ 11:25-27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.
26 ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ, ಮಾರುವವನ ತಲೆಯ ಮೇಲೆ ಆಶೀರ್ವಾದ.
27 ಧರ್ಮಕ್ಕೆ ಆತುರಪಡುವವನಿಗೆ ದಯೆ, ಕೇಡನ್ನು ಹುಡುಕುವವನಿಗೆ ಕೇಡೇ.
ಜ್ಞಾನೋ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019