29ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು, ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;
30ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.
31ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ.