Text copied!
Bibles in Kannada

ಜ್ಞಾನೋ 12:11-14 in Kannada

Help us?

ಜ್ಞಾನೋ 12:11-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.
12 ಕೆಡುಕರ ಕೊಳ್ಳೆಯು ದುಷ್ಟರಿಗೆ ಇಷ್ಟ, ಆದರೆ ಶಿಷ್ಟರ ಬುಡ ಫಲದಾಯಕ.
13 ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.
14 ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.
ಜ್ಞಾನೋ 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019