Text copied!
Bibles in Kannada

ಜ್ಞಾನೋ 12:20-24 in Kannada

Help us?

ಜ್ಞಾನೋ 12:20-24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ, ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ.
21 ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು, ದುರ್ಜನರಿಗೆ ಕೇಡು ತುಂಬಿ ತುಳುಕುವುದು.
22 ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.
23 ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.
24 ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.
ಜ್ಞಾನೋ 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019