Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 12

ಜ್ಞಾನೋ 12:21-22

Help us?
Click on verse(s) to share them!
21ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು, ದುರ್ಜನರಿಗೆ ಕೇಡು ತುಂಬಿ ತುಳುಕುವುದು.
22ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.

Read ಜ್ಞಾನೋ 12ಜ್ಞಾನೋ 12
Compare ಜ್ಞಾನೋ 12:21-22ಜ್ಞಾನೋ 12:21-22